March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆ: ದಾಮೋದರ ಗೌಡ ನಿಧನ


ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ನಿವಾಸಿ ದಾಮೋದರ ಗೌಡ(59) ಮಾ.5ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.


ಇವರು ಬಿಎಸ್ಸೆನ್ನೆಲ್ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
error: Content is protected !!