April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ಟ್ರಷ್ಟಿಗಳಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ದಕ್ಷ ಅಧಿಕಾರಿಯಾಗಿ ನಿವೃತ್ತಿ ಬಳಿಕ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈದು ಅಗಲಿದ ಪದ್ಮನಾಭ ಮಾಣಿಂಜ ಇವರಿಗೆ ಶ್ರೀ ರಾಮ ಕ್ಷೇತ್ರದ ಮಠಾಧೀಶ 1008 ಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya
error: Content is protected !!