ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ 31ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.
ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ 10,000/- ರೂ. ರಿಯಾಯಿತಿ. ಒಂದು ಕೆ.ಜಿ ಬೆಳ್ಳಿ ಖರೀದಿಯ ಮೇಲೆ 5000/- ರೂ. ರಿಯಾಯಿತಿ. ಹಳೆಯ ಚಿನ್ನದ ವಿನಿಮಯದಲ್ಲಿ ಶೇ.0 ಕಡಿತವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದ್ದಾರೆ.