ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಮುಂಡಾಜೆ: ದಾಮೋದರ ಗೌಡ ನಿಧನ by Suddi UdayaMarch 6, 2025March 6, 2025 Share0 ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ನಿವಾಸಿ ದಾಮೋದರ ಗೌಡ(59) ಮಾ.5ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಬಿಎಸ್ಸೆನ್ನೆಲ್ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp