March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya
error: Content is protected !!