ಕನ್ಯಾಡಿ: ಇಲ್ಲಿಯ ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರಕ್ಕೆ ರೇಷ್ಮಾ ಕೇಶವ ನೇರೊಳ್ದಪಲ್ಕೆ ಇವರಿಂದ ಗ್ಯಾಸ್ ಸ್ಟೌವ್ ವನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಪ್ರವೀಣ್ ವಿ.ಜಿ, ಅಂಗನವಾಡಿ ಕಾರ್ಯಕರ್ತೆ ವಿನುತ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ತುಳಸಿ, ನವೀನ್ ಶೆಟ್ಟಿ ಉಪಸ್ಥಿತರಿದ್ದರು.