March 10, 2025
Uncategorized

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿ ಆಫ್ ಮೈನ್ಜ್ ನ ಸ್ಪೋರ್ಟ್ಸ್ ಮತ್ತು ಮೈಂಡ್ ಬಾಡಿ ಮೆಡಿಸಿನ್ ವಿಭಾಗ ದ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ ನಡೆಯಿತು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರದ ಧರ್ಮ ಧಿಕಾರಿಗ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಡೀನ್ ಡಾ. ಬಿಂದು ಶ್ರೀಧರ್ ಹಾಗೂ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Related posts

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!