April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!