March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ


ಧರ್ಮಸ್ಥಳ : ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಾ.8 ರಂದು ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.


ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!