March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

ಮಂಗಳೂರು : ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು.

ಕೆಲ ದಿನಗಳ ಹಿಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ಹಾಗೂ ಊರಿನ ಜನತೆ ದಿಗಂತ್ ಹುಡುಕಾಟದಲ್ಲಿ ತೊಡಗಿದ್ದರು. ಪಶ್ಚಿಮ ‌ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲೆ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು.  ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya
error: Content is protected !!