24.8 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!