April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂಮ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕ್ಷೇತ್ರ ಅಧ್ಯಕ್ಷೆ ಶಮಾ ಉಜಿರೆ ಇವರ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು. ಶಮಾ ಉಜಿರೆ ಮಾತನಾಡಿ ರಾಜಕೀಯದಲ್ಲಿ ಮಹಿಳೆಯರ ಸಬಲೀಕರಣದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಯಾಗಿ ಸ್ಟಾರ್ ವುಮನ್ ಅವಾರ್ಡ್‌-2024 ಪ್ರಶಸ್ತಿ ವಿಜೇತ ಸಾಧಕಿ ಪೌಝಿಯಾ ಎಸ್.ಕೆ ಆಗಮಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಪದಾಧಿಕಾರಿಗಳು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ತಸ್ಲಿಮಾ ಸ್ವಾಗತಿಸಿ, ಅಜ್ಮಿಯಾ ವಂದಿಸಿದರು. ನಸೀಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!