March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಫೆ.08 ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನ ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆಂದು ದೂರಲಾಗಿದೆ.

ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿತ್ತು.

Related posts

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya
error: Content is protected !!