25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಕು. ಮನ್ವಿ ಕೆ. ಆರ್ ಇವರು ಸಮಗ್ರ ಶಿಕ್ಷಣ ಇಲಾಖೆ, ನಾಲೆಡ್ಜ್ ಆಫ್ ಇಂಡಿಯಾ ಕ್ವಿಜ್ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕರ್ನಾಟಕ ಸರ್ಕಾರಿ ಶಾಲೆಗಳಿಗೆ ವಿಶೇಷ ರಸಪ್ರಶ್ನೆ 2024-25 ಕ್ವಿಜ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇವರು ಕುರಾಯ ನಿವಾಸಿ ರಾಮಣ್ಣ ಗೌಡ ಮತ್ತು ಪುಷ್ಪಾವತಿ ಕೆ ದಂಪತಿಯ ಪುತ್ರಿ

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
error: Content is protected !!