ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ರವರು ಮಾ.8 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿ ಶೀಘ್ರ ಜೀರ್ಣೋದ್ದಾರಗೊಳ್ಳಲೆಂದು ಅನಿಸಿಕೆ ವ್ಯಕ್ತ ಪಡಿಸಿದರು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ನ ತುಕ್ರಪ್ಪ ಶೆಟ್ಟಿ, ಶಶಿ ಕೊಕ್ಕಡ ಉಪಸ್ಥಿತರಿದ್ದರು.