ಗುರುವಾಯನಕೆರೆ: ಇಲ್ಲಿಯ ರತ್ನಗಿರಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ


ಬೆಳಿಗ್ಗೆ ಕಳಶ ತಂಬಿಲ ಪರ್ವ ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.