September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು‌ ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.

Related posts

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya
error: Content is protected !!