March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ರಾಜ್ಯದ ಸಮಸ್ತ ಜನತೆಯ ಹಿತ ಕಾಪಾಡುವ, ರಾಜ್ಯದ 7 ಕೋಟಿ ಜನತೆಯ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ, ಜನತೆಯ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿರುವ ಬಜೆಟ್ ಇದಾಗಿದೆ ಎಂದು ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.

2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ‌.ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ ಈ ಬಜೆಟ್‌ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದರು.

Related posts

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya
error: Content is protected !!