ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ by Suddi UdayaMarch 8, 2025March 8, 2025 Share0 ಧರ್ಮಸ್ಥಳ : ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಾ.8 ರಂದು ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. Share this:PostPrintEmailTweetWhatsApp