April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆಯ ಸುಮಾರು ರೂ. 72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಸೇತವೆಯ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಮಾ.8 ರಂದು ವೀಕ್ಷಿಸಿದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಕೊಕ್ಕಡ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಯೋಗಿಶ್ ಆಲಂಬಿಲ , ಸದಸ್ಯ ವಿಶ್ವನಾಥ್ ಕಕ್ಕುದೋಳಿ, ಎಸ್‌ಸಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಪ್ಯಾಕ್ಸ್ ನಿರ್ದೇಶಕ ಶ್ರೀನಾಥ್ ಬಡಕೈಲು, ಬಿಜೆಪಿ ಮುಖಂಡ ಮಹಾಬಲ ಗೌಡ ನಾಗಂದೋಡಿ, ಸ್ಥಳಿಯರಾದ ತಿಮ್ಮಪ್ಪ ಗೌಡ ಮೈಪಾಲ, ಮಾಧವ ಕುರ್ಲೆ, ಬೂತ್ ಸಮಿತಿ ಅಧ್ಯಕ್ಷ ಕಿರಣ್ ಬಲ್ತಿಮಾರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya
error: Content is protected !!