ಬೆಳ್ತಂಗಡಿ: ರಾಜ್ಯದ ಸಮಸ್ತ ಜನತೆಯ ಹಿತ ಕಾಪಾಡುವ, ರಾಜ್ಯದ 7 ಕೋಟಿ ಜನತೆಯ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ, ಜನತೆಯ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿರುವ ಬಜೆಟ್ ಇದಾಗಿದೆ ಎಂದು ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.
2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ.ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ ಈ ಬಜೆಟ್ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದರು.