27.4 C
ಪುತ್ತೂರು, ಬೆಳ್ತಂಗಡಿ
April 29, 2025
Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಯುವ ವಾಹಿನಿ ಮಹಿಳಾ ಸಂಚಾಲನ ಸಮಿತಿಯ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ , ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್, ನಿರ್ದೇಶಕರಾದ ಯಶೋಧರ ಮುಂಡಾಜೆ, ರತನ್ ಅರಳಿ, ಶೈಲೇಶ್ ಓಡಿಲ್ನಾಳ ಪ್ರಮೀಳ ಮಾಲೂರು, ಶ್ರೀಮತಿ ಬೇಬಿಂದ್ರ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಶಾಂಭವಿ ಮುಂಡೂರು, ಸಲಹೆಗಾರರಾದ ಸೇವಂತಿ ನಿರಂಜನ್ ಶ್ರೀಮತಿ ಸುಧಾಮಣಿ ಆರ್, ಶ್ರೀಮತಿ ವನಿತಾ ಜನಾರ್ಧನ್,ಹಾಗೂ ಶ್ರೀಮತಿ ಜಯಶ್ರೀ ಶ್ರೀಮತಿ ರಾಜಶ್ರೀ ಶಿರ್ಲಾಲ್, ಹಾಗೂ ಮಹಿಳಾ ಸಂಚಾಲನ ಸಮಿತಿಯ ಸದಸ್ಯರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Related posts

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!