ಓಡಿಲ್ನಾಳ : ಸ. ಉ. ಪ್ರಾ. ಓಡಿಲ್ನಾಳ ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯವರು ನೀಡಲ್ಪಟ್ಟ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಮುಖ್ಯ ಶಿಕ್ಷಕಿ, ಶಿಕ್ಷಕ ವೃoದ ಹಾಗೂ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಪ್ರಮೀಳ ಶೆಟ್ಟಿ ಉಪಸ್ಥಿತರಿದ್ದರು.