March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

ಬೆಳ್ತಂಗಡಿ: ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್ ಸೇವೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸಲು ನೇರ ನೇಮಕಾತಿಯನ್ನು ಕೈಗೊಳ್ಳುವ ಘೋಷಣೆ ಮಾಡಿರುವುದು ಶ್ಲಾಘನೀಯ.

ಸಂಬಂಧ ಪಟ್ಟ ಇಲಾಖೆಗಳು ಸಮುದಾಯದ ಸಹಭಾಗಿತ್ವದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!