ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ by Suddi UdayaMarch 11, 2025March 11, 2025 Share1 ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ. ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್‌ದೀಪ್ ಗೋಳಿತೊಟ್ಟು ಎಂದು ಶಂಕಿಸಲಾಗಿದೆ. Share this:PostPrintEmailTweetWhatsApp