38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ ಇವರು ಶಾಟ್ ಪುಟ್ ಮತ್ತು ಜಾವಲಿನ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಅಥ್ಲೆಟಿಕ್ಸ್ ತರಬೇತಿಯನ್ನು ತರಬೇತುದಾರರಾದ ಸಂದೇಶ ಪೂಂಜ ಹಾಗೂ ರಮೇಶ್ ಹೆಚ್ ನೀಡಿರುತ್ತಾರೆ.
ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು , ಪ್ರಾಂಶುಪಾಲರು , ಕ್ರೀಡಾ ಸಂಘದ ಕಾರ್ಯದರ್ಶಿ, ತರಬೇತುದಾರರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಶುಭ ಹಾರೈಸಿರುತ್ತಾರೆ.

Related posts

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
error: Content is protected !!