ಕುಕ್ಕೇಡಿ: ಸ.ಹಿ.ಪ್ರಾ.ಶಾಲೆ ಕುಕ್ಕೇಡಿ ಇದರ ನೂತನ ಶಾಲಾಭಿವೃದ್ದಿ ಸಮಿತಿಯು ಕುಕ್ಕೇಡಿ ಗ್ರಾ.ಪಂ.ಅಧ್ಯಕ್ಷರಾದ ಅನಿತಾ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಕೃಷ್ಣಪ್ಪ ಉಜ್ಜಲ , ಉಪಾಧ್ಯಕ್ಷ ರಾಗಿ ವೇದಾವತಿ ಉಜ್ಜಲ ಅವರು ಆಯ್ಕೆಯಾದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲಧಿಕಾರಿ ಶ್ರೀಮತಿ ಆರತಿ , ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ ಹಾಗೂ ಗ್ರಾ.ಪಂ ಸದಸ್ಯರಾದ ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.