27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗುರುವಾಯನಕೆರೆಯ ಅರಣ್ಯ ವೀಕ್ಷಕ ಗಫೂರ್ (59ವ) ರವರು ಕರ್ತವ್ಯದಲ್ಲಿದ್ದಾಗಲ್ಲೇ ಹೃದಯಾಘಾತದಿಂದ ಇಂದು (ಮಾ.11) ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!