27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

ಮಡಂತ್ಯಾರು: ಮಡಂತ್ಯಾರುವಿನಲ್ಲಿ ವ್ಯಾಪಾರ ಮಳಿಗೆ ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ (CREANZA) ದೇಶದ ಪ್ರತಿಷ್ಠಿತ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಇದರ ಉದ್ಘಾಟನಾ ಸಮಾರಂಭ’ವು ಮಾ.12 ರಂದು ನಡೆಯಲಿದೆ.

ಉದ್ಘಾಟಣೆಯನ್ನು ಕ್ರಿಯಾಂಝ ಡೈರೆಕ್ಟರ್ ಸೌರಭ್ ಮಂತ್ರಿ ನೆರವೇರಿಸಲಿದ್ದಾರೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರುಗಳು ರೇ। ಫಾ। ಸ್ಪ್ಯಾನಿ ಗೋವಿಯಸ್ ಆಶೀರ್ವಚನವನ್ನು ನೀಡಲಿದ್ದಾರೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya
error: Content is protected !!