33.2 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮವು ಮಾ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!