April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

ಕೊಕ್ಕಡ: ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದ ಸುತ್ತ- ಮುತ್ತ ಕೆಲ ಸಮಯಗಳಿಂದ ನಾಗರ ಹಾವೊಂದು ಸುತ್ತಾಡುತ್ತಿದ್ದು ಮಾ. 8 ರಂದು ಸ್ಥಳೀಯ ಭಕ್ತರೊಬ್ಬರ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ದೇವಸ್ಥಾನದ ಮೆಟ್ಟಿಲಿನಲ್ಲಿ ಕಾಣಿಸಿತು.

ನಾಗರ ಹಾವನ್ನು ಕಂಡ ಭಕ್ತರು ಅಚ್ಚರಿಗೊಂಡರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya
error: Content is protected !!