33.2 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

ಉಜಿರೆ: ಇಲ್ಲಿಯ ಹಲಕ್ಕೆ ಮನೆಯ ಫ್ಲೋರಿನ್ ರೆಬೆಲ್ಲೋ (88 ವ) ರವರು ಮಾ.11ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಲಿಯೋ ಡಿಸೋಜಾ, ವಿನ್ಸೆಂಟ್ ಡಿಸೋಜಾ, ರೋಶನ್ ಡಿಸೋಜಾ, ಪುತ್ರಿ ಸಿಸಿಲಿಯ ಪಿಂಟೊ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!