23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ ವಿತರಕರಾಗಿ, ಅರೆಕಾಲಿಕ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಣಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya
error: Content is protected !!