ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರು ಪ್ರಾಥಮಿಕ
ಶಾಲಾ ವಿದ್ಯಾರ್ಥಿಗಳಿಗೆ ರಚಿಸಲ್ಪಡುವ “ಮೌಲ್ಯ ಶಿಕ್ಷಣ ಪುಸ್ತಕ” ಸಮಿತಿಗೆ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆ ಮಾಡಿರುತ್ತಾರೆ.