32.5 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.11 ರಂದು ಸಂತೆಕಟ್ಟೆ ಸುವರ್ಣ ಆರ್ಕೆಡ್ ಸಪ್ತಪದಿ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ರಶ್ಮಿತಾ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಿವಿಧ ಆಟೋಟ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು. ನಿವೃತ್ತ ಶಿಕ್ಷಕಿ ರುಕ್ಮಣಿ, ಮಡಂತ್ಯಾರು ಜೆಸಿಐ ಮಹಿಳಾ ಅಧ್ಯಕ್ಷೆ ಅಮಿತಾ ಅಶೋಕ್ ಅವರನ್ನು ಅಭಿನಂದಿಸಲಾಯಿತು. ಗ್ರೇಸಿಲೋಬೋ ನಿರೂಪಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya
error: Content is protected !!