April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.



ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ ಗೇರುಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಇರೋಲು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ವ್ಯಾಪಾರದಲ್ಲಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದರು. ವಿಷಯ ತಿಳಿದು ಬೆಳ್ತಂಗಡಿ ಆರಕ್ಷಕ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಮೃತರು ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!