September 6, 2026
Uncategorized

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಪಿ. ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ 2024-25 ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 45 ವರ್ಷದ ಒಳಗಿನ ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ, ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನ, ಕಲಾತ್ಮಕ ತಂಡ ಯೋಗಾಸನದಲ್ಲಿ ಪ್ರಥಮ ಸ್ಥಾನ ಹಾಗೂ ಸಂಯೋಜನೆ ವೈಯಕ್ತಿಕ ಯೋಗಾಸನದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

Suddi Udaya
error: Content is protected !!