March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

ವೇಣೂರು: ಇಲ್ಲಿಯ ಬಜಿರೆ ಬಡೆಕ್ಕಿಲ ಲಕ್ಷ್ಮಿ ನಿವಾಸದ ಶ್ರೀಮತಿ ಕಮಲ(73ವ)ರವರು ಮಾ.13 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಸುಂದರಿ, ರಾಜು, ಆನಂದ , ಸುಮತಿ, ಶಾಂತ, ಜಗದೀಶ, ಹರೀಶ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya
error: Content is protected !!