March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

ಅಳದಂಗಡಿ: ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ರಾಜಕೀಯ ರಹಿತ ಸಮಾಜ ಸೇವಾ ಸಂಘಟನೆಯ ಪ್ರದಾನ ಕಚೇರಿಯಲ್ಲಿ ವಸಂತ ಪೂಜಾರಿ ಮರೋಡಿ ಮತ್ತು ಸುಶೀಲ ಹೆಗ್ಡೆ

ಇವರು ದೇಹದಾನ ನೋಂದಣಿಗೆ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರ ಸಮ್ಮುಖದಲ್ಲಿ ಸಹಿ ಹಾಕುವ ಮೂಲಕ ಸಮಾಜಕ್ಕೆ ಮಾದರಿಯಾದರು.

Related posts

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya
error: Content is protected !!