ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.11 ರಂದು ಸಂತೆಕಟ್ಟೆ ಸುವರ್ಣ ಆರ್ಕೆಡ್ ಸಪ್ತಪದಿ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ರಶ್ಮಿತಾ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿವಿಧ ಆಟೋಟ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು. ನಿವೃತ್ತ ಶಿಕ್ಷಕಿ ರುಕ್ಮಣಿ, ಮಡಂತ್ಯಾರು ಜೆಸಿಐ ಮಹಿಳಾ ಅಧ್ಯಕ್ಷೆ ಅಮಿತಾ ಅಶೋಕ್ ಅವರನ್ನು ಅಭಿನಂದಿಸಲಾಯಿತು. ಗ್ರೇಸಿಲೋಬೋ ನಿರೂಪಿಸಿದರು.