May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆಯ ಎಸ್. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ. 14 ರಂದು ಪೈ ದಿನಾಚರಣೆಯ ಪ್ರಯುಕ್ತ ನಡೆದcಯಲ್ಲಿ ಎಸ್. ಡಿ. ಎಂ. ಪಾಲಿಟೆಕ್ನಿಕ್, ಉಜಿರೆ ಇದರ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಶ್ರೀ ಲತಾ ಹಾಗೂ ಜಯಶ್ರೀ ಪ್ರಥಮ ಬಹುಮಾನ ಗಳಿಸಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya
error: Content is protected !!