24.5 C
ಪುತ್ತೂರು, ಬೆಳ್ತಂಗಡಿ
March 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!