ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ by Suddi UdayaMarch 15, 2025March 15, 2025 Share0 ಉಜಿರೆ: ಇಲ್ಲಿಯ ಮಾಚಾರು ಪಾದ ನಿವಾಸಿ ಮೆಸ್ಕಾಂ ಪುತ್ತೂರು ವಿಭಾಗದಲ್ಲಿ ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಆನಂದ ಗೌಡ (73 ವರ್ಷ ) ಮಾ. 14ರಂದು ನಿಧನರಾದರು. ಮೃತರು ಪತ್ನಿ ಲೀಲಾವತಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp