25.4 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

ಉರುವಾಲು: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK 2024 ರ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು.ಕನಿಷ್ಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾಳೆ.

ಕು.ಕನಿಷ್ಕಾ ಪೂಜಾರಿ ಅವರು HARVESTING ENERGY FROM MOVING OBJECTS ವಿಷಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು.ಇದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ 10,000 ರೂ.ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.


2023-24 ರಲ್ಲಿ ಕೂಡ ನಮ ಸಂಸ್ಥೆಯಿಂದ ಇದೇ ಸ್ಪರ್ಧೆಯಲ್ಲಿ ಪ್ರತೀಕ್ ಹಾಗೂ ಅಧ್ವೈತ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿದ್ದರು. ಪ್ರತೀಕ್ ರವರು ನಾಯ್ಸ್ DETECTING DEVICE WITH CLASSROOM MANAGEMENT ವಿಷಯದಲ್ಲಿ ಮಾದರಿ ತಯಾರಿಸಿದ್ದರು. ಅದ್ವೈತ್ ರವರು ANTI SLEEP DEVICE FOR DRIVERS ವಿಷಯದ ಕುರಿತು ವಿಜ್ಞಾನ ಮಾದರಿ ತಯಾರಿಸಿದ್ದರು.

Related posts

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!