31.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮನಗರ ಹಾರಬೆ ಇಲ್ಲಿ ದೈವಗಳ ವಾರ್ಷಿಕ ನೇಮೋತ್ಸವ ಮಾ 14 ರoದು ಜರಗಿತು.

ಬೆಳಿಗ್ಗೆ ಮಂಜುನಾಥ್ ಭಟ್ ಅಸ್ರಣ್ಣರು ಮಾಲಾಡಿ ಇವರ ಉಪಸ್ಥಿತಿಯಲ್ಲಿ ಗಣ ಹೋಮ, ನಾಗದೇವರಿಗೆ ತoಬಿಲ ಸೇವೆ , ಸಾಯಂಕಾಲ ಸತ್ಯನಾರಾಯಣ ಪೂಜೆ, ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿಂದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ, ಮಹಾಪೂಜೆ‌, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ನಂತರ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು. ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಮಹೇಶ್ ಕುಲಾಲ್ ಹಾರಬೆ, ಕೋಶಾಧಿಕಾರಿ ಪ್ರಮೀಳಾ ಹಾರಬೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ‌ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya
error: Content is protected !!