March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಇವರ ಆಶ್ರಯದಲ್ಲಿ,
ಏ. 13ರಿಂದ 19ರವರೆಗೆ, ಐತಿಹಾಸಿಕ ಸ್ಥಳಗಳಾದ ಬೇಲೂರು-ಹಳೆಬೀಡು ಅವಳಿ ನಗರ ಹಾಗೂ ಹಳ್ಳಿಹಳ್ಳಿಗಳಲ್ಲಿ , ಸುಮಾರು 60 ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ, ಬೇಸಿಗೆ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆಯು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ಬೇಲೂರು ಇಲ್ಲಿ ನಡೆಯಿತು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!