ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ by Suddi UdayaMarch 15, 2025March 15, 2025 Share0 ಉಜಿರೆಯ ಎಸ್. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ. 14 ರಂದು ಪೈ ದಿನಾಚರಣೆಯ ಪ್ರಯುಕ್ತ ನಡೆದcಯಲ್ಲಿ ಎಸ್. ಡಿ. ಎಂ. ಪಾಲಿಟೆಕ್ನಿಕ್, ಉಜಿರೆ ಇದರ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಶ್ರೀ ಲತಾ ಹಾಗೂ ಜಯಶ್ರೀ ಪ್ರಥಮ ಬಹುಮಾನ ಗಳಿಸಿದ್ದಾರೆ. Share this:PostPrintEmailTweetWhatsApp