25.4 C
ಪುತ್ತೂರು, ಬೆಳ್ತಂಗಡಿ
May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

ಉಜಿರೆ: ಇಲ್ಲಿಯ ಮಾಚಾರು ಪಾದ ನಿವಾಸಿ ಮೆಸ್ಕಾಂ ಪುತ್ತೂರು ವಿಭಾಗದಲ್ಲಿ ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಆನಂದ ಗೌಡ (73 ವರ್ಷ ) ಮಾ. 14ರಂದು ನಿಧನರಾದರು.

ಮೃತರು ಪತ್ನಿ ಲೀಲಾವತಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!