22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ, ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಮಾ.14 ರಂದು ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಎಸ್‌ಡಿಪಿಐ ತೆಂಕಕಾರಂದೂರು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ನಾಯಕರಾದ ಮುಸ್ತಾಫಾ ಜಿ. ಕೆರೆ, ಅಶ್ರಫ್ ಕಟ್ಟೆ, ರೌಫ್ ಪುಂಜಾಲಕಟ್ಟೆ, ಹಾಜಿ ಶಮೀಮ್ ಯೂಸುಫ್, ವೇಣೂರು ಬ್ಲಾಕ್ ಅಧ್ಯಕ್ಷರಾದ ಅಶ್ರಫ್ ಬದ್ಯಾರು ,ಗ್ರಾ.ಪಂ. ಸದಸ್ಯ ನಿಝಾಮ್ ಕಟ್ಟೆ, ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ, ಖತೀಬರಾದ ಶಂಸುದ್ದಿನ್ ದಾರಿಮಿ, ಮಸೀದಿಯ ನಾಯಕರಾದ ಸ್ವಾದಿಕ್ ಎಮ್.ಬಿ, ಸಿದ್ದೀಕ್ ಮಸೀದಿ ಬಳಿ, ಹಾಜಿ ಅಬೂಬಕ್ಕರ್ ಮಂಜೋಟ್ಟಿ , ಹಾಜಿ ಅಬ್ದುಲ್ ಕರೀಂ , ಅಶ್ರಫ್ ಗುಂಡೇರಿ , ಸಂಶುದ್ದೀನ್ ಕಟ್ಟೆ ,ರಿಯಾಜ್ ಮಂಜೋಟ್ಚಿ ,ಮುಸ್ತಫಾ ಮಂಜೋಟ್ಟಿ ,ಅಸೀಪ್ ಗುಂಡೇರಿ ,ಜಮಾತ್ ಬಾಂದವರು, ಕಾರ್ಯಕರ್ತರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!