March 17, 2025
Uncategorized

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

ನಡ: ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಧಾಕೃಷ್ಣ ಹೊಳ್ಳ (70 ವರ್ಷ)ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!